MSCHS Nirchal: MAHAJANA

MSCHS Nirchal: MAHAJANA


ವಿಜ್ಞಾನ ಮೇಳದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Posted: 18 Nov 2014 09:00 PM PST


17.11.2014 ಸೋಮವಾರ ನಾಯಮ್ಮಾರಮೂಲೆಯಲ್ಲಿ ಜರಗಿದ ಕಾಸರಗೋಡು ಜಿಲ್ಲಾ ವಿಜ್ಞಾನ ಮೇಳದಲ್ಲಿ ನಮ್ಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಸ್ವಾಗತ ರೈ. ಬಿ (ಶಿಕ್ಷಕ ದಂಪತಿಗಳಾದ ಚಂದ್ರಶೇಖರ ರೈ ಮತ್ತು ಚಂದ್ರಾವತಿ.ಬಿ ಇವರ ಪುತ್ರಿ) ಮತ್ತು ಒಂಭತ್ತನೇ ತರಗತಿ ವಿದ್ಯಾರ್ಥಿನಿ ನಿಸರ್ಗ.ಕೆ (ಕೇಶವಪ್ರಸಾದ್ ಕೊಡ್ವಕೆರೆ - ಭಾರತಿ. ಎಂ.ಜಿ ಇವರ ಪುತ್ರಿ) ಪ್ರದರ್ಶಿಸಿದ ಸ್ಥಿರ ಮಾದರಿಯು 'ಎ' ಗ್ರೇಡ್ ಸಹಿತ ಪ್ರಥಮ ಬಹುಮಾನ ಗಳಿಸಿ ನವೆಂಬರ್ 26ರಿಂದ 30ರ ತನಕ ಮಲಪ್ಪುರಂ ಜಿಲ್ಲೆಯ ತಿರೂರಿನಲ್ಲಿ ಜರಗಲಿರುವ ರಾಜ್ಯ ಮಟ್ಟದ ವಿಜ್ಞಾನ ಮೇಳ ಸ್ಪರ್ಧೆಗೆ ಆಯ್ಕೆಯಾಗಿದೆ. ಬಹುಮಾನ ವಿಜೇತರಿಗೆ ಶುಭಾಶಯಗಳು...

No comments:

Post a Comment

Previous Page Next Page Home