GHS PERDALA

GHS PERDALA


REPUBLIC DAY CELEBRATION

Posted: 26 Jan 2017 08:42 AM PST

ಪೆರಡಾಲ ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ವೈವಿಧ್ಯಪೂರ್ಣವಾಗಿ ಆಚರಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯರಾದ ರಾಜಗೋಪಾಲ.ಕೆ ಧ್ವಜಾರೋಹಣಗೈದರು.
 ಗಣರಾಜ್ಯೋತ್ಸವದಂಗವಾಗಿ ನಡೆದ ರಾಲಿ


MSCHS Nirchal: MAHAJANA

MSCHS Nirchal: MAHAJANA


ಶಾಲಾ ವಾರ್ಷಿಕೋತ್ಸವ

Posted: 27 Jan 2017 01:56 AM PST


"ಶಾಲಾ ವಾರ್ಷಿಕೋತ್ಸವಗಳು ನಮ್ಮ ಬಾಲ್ಯದ ನೆನಪನ್ನು ಚಿರಸ್ಮರಣೀಯವಾಗಿ ಉಳಿಸುತ್ತವೆ. ಹಿಂದಿನ ಕಾಲದಲ್ಲಿ ದಿನಪೂರ್ತಿ ಕಾರ್ಯಕ್ರಮಗಳು ಜರಗುತ್ತಿದ್ದವು. ಆದರೆ ಪ್ರಸಕ್ತ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಆಧುನಿಕ ಸಂವಹನ ವ್ಯವಸ್ಥೆಯನ್ನು ಹೆಚ್ಚು ಹೆಚ್ಚು ಬಳಸಲು ಆರಂಭಿಸಿರುವುದು ಸಾಂಸ್ಕೃತಿಕ ವಾತಾವರಣವನ್ನು ಬದಲಾಯಿಸಿದೆ. ಮೊಬೈಲಿನ ಅಧಿಕ ಉಪಯೋಗ ವಿದ್ಯಾರ್ಥಿಗಳಲ್ಲಿ ಓದುವ, ಆಡುವ ಅಭ್ಯಾಸವನ್ನು ಕಡಿಮೆ ಮಾಡಿವೆ. ಈ ಸ್ಠಿತಿ ಖೇದಕರ. ವಿದ್ಯಾರ್ಥಿಗಳು ಚೆನ್ನಾಗಿ ಓದಿ ಬೆಳೆಯಬೇಕಾದ ಶಾಲಾ ದಿನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಸಾಹಿತ್ಯ, ಸಾಂಸ್ಕೃತಿಕ, ದೈಹಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಸರ್ವಾಂಗೀಣ ವಿಕಾಸಕ್ಕೆ ಒಳಗಾಗಬೇಕು." ಎಂದು ಮಧುರೈ ಕಾಮರಾಜ ವಿಶ್ವವಿದ್ಯಾನಿಲಯದ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ| ಹರಿಕೃಷ್ಣ ಭರಣ್ಯ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಹೈಯರ್ ಸೆಕೆಂಡರಿ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಜರಗಿದ ವರ್ಧಂತ್ಯುತ್ಸವ ಮತ್ತು ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಯಜ್ಞದ ಅಂಗವಾದ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಡಿ.ಶಂಕರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಾಂಗೋಳಿ ಮತ್ತು ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಚಂದ್ರಹಾಸ ರೈ ಹಾಗೂ ಮಾತೃ ಸಂಘದ ಅಧ್ಯಕ್ಷೆಯರಾದ ಶ್ರೀಮತಿ ವಿಜಯಲಕ್ಷ್ಮಿ ಮತ್ತು ಶ್ರೀಮತಿ ರೇವತಿ ಶುಭಹಾರೈಸಿದರು. ಈ ವರ್ಷ ಸೇವೆಯಿಂದ ನಿವೃತ್ತರಾಗಲಿರುವ ಶಿಕ್ಷಕರಾದ ಎಚ್. ಶಿವಕುಮಾರ, ಮಾಲತಿ.ಎಂ, ವೇಣುಗೋಪಾಲಕೃಷ್ಣ.ಇ ಮತ್ತು ಶಿಕ್ಷಕೇತರ ಸಿಬ್ಬಂದಿ ಗೋಪಾಲ ನಾಯ್ಕ.ಎನ್ ಇವರಿಗೆ ಶಾಲಾ ರಕ್ಷಕ ಶಿಕ್ಷಕ ಸಂಘದ ವತಿಯಿಂದ ಗೌರವ ಸಲ್ಲಿಸಲಾಯಿತು.

ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ವೆಂಕಟರಾಜ.ಸಿ.ಎಚ್ ವರದಿ ವಾಚಿಸಿದರು. ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಎಚ್.ಎನ್.ಮೀನಾಕ್ಷಿ ವಂದಿಸಿದರು. ಚಿತ್ರಕಲಾ ಶಿಕ್ಷಕ ಗೋವಿಂದ ಶರ್ಮ ಕೋರಿಕ್ಕಾರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.

Cheruvathur12549

Cheruvathur12549


Posted: 26 Jan 2017 10:02 AM PST


റിപ്പമ്പ്ലിക് ദിനാഘോഷം
ദാരതത്തിന്റെ അറുപത്തിയെട്ടാമത് റിപ്പമ്പ്ലിക് ദിനം വിവിധ പരിപാടികളോടെ ആഘോഷിച്ചു. മുഴുവന്‍ അധ്യാപകരുടെയും വിദ്യാര്‍ത്ഥികളുടെയും സാന്നിധ്യത്തില്‍ ഹെഡ്മിസ്ട്രസ് ഇന്‍ ചാര്‍ജ് പ്രസന്ന ടീച്ചര്‍ പതാക ഉയര്‍ത്തി. പി.ടി..ദാരവാഹികളായ ടി.കെ.ഫൈസല്‍, ഇമ്പ്രാഹിം തട്ടാനിച്ചേരി, അരീഷ്, സ്ക്കള്‍ മാനേജര്‍ എം.സി.ഇമ്പ്രാഹിം ഹാജി തുടങ്ങിയവര്‍ റിപ്പമ്പ്ലിക് ദിനാശംസകള്‍ നേര്‍ന്നു.
ഷാരൂണ്‍, മുശ് രിഫ എന്നീ വിദ്യാര്‍ത്ഥികള്‍ റിപ്പമ്പ്ലിക് ദിനത്തിന്റെ പ്രാധാന്യത്തെക്കുറിച്ച് സംസാരിച്ചു. തുടര്‍ന്ന് ക്വിസ് മല്‍സരം, ദേശദക്തിഗാനാലാപനം തുടങ്ങിയ പരിപാടികള്‍ നടന്നു. മധുരപലഹാര വിതരണം നടത്തി.

GHSS Balanthode

GHSS Balanthode


Republic day

Posted: 26 Jan 2017 05:06 AM PST

Republic day 2017

Posted: 26 Jan 2017 05:05 AM PST

Evening class up section

Posted: 25 Jan 2017 11:39 PM PST

Previous Page Next Page Home