MSCHS Nirchal: MAHAJANA

MSCHS Nirchal: MAHAJANA


ವಿಶ್ವಪರಿಸರ ದಿನಾಚರಣೆ

Posted: 02 Jul 2017 11:38 PM PDT


ಇಂದು ನಮ್ಮ ಶಾಲೆಯಲ್ಲಿ ಜರಗಿದ ವಿಶ್ವಪರಿಸರ ದಿನಾಚರಣೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಶಾಲಾ ಪರಿಸರದಲ್ಲಿ ಗಿಡವನ್ನು ನೆಟ್ಟು ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಿದರು. ಇಕೋ ಕ್ಲಬ್ ಸಂಚಾಲಕ ಶಿವಪ್ರಕಾಶ್.ಎಂ.ಕೆ, ಶಿಕ್ಷಕರಾದ ಗೋವಿಂದ ಶರ್ಮ.ಕೆ, ದೈಹಿಕ ಶಿಕ್ಷಣ ವಿಭಾಗದ ಶಿಕ್ಷಕ ಸಂತೋಷ್, ಹಿರಿಯ ಶಿಕ್ಷಕಿ ಅನ್ನಪೂರ್ಣ ಮತ್ತು ಸರಿತಾ. ಪಿ.ಎಸ್ ಉಪಸ್ಥಿತರಿದ್ದರು.

ಶಾಲಾ ಪ್ರವೇಶೋತ್ಸವ

Posted: 02 Jul 2017 11:33 PM PDT


ನಮ್ಮ ಶಾಲೆಯಲ್ಲಿ ಪ್ರವೇಶೋತ್ಸವವು ಇಂದು ಜರಗಿತು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ರಕ್ಷಕ ಶಿಕ್ಷಕ ಸಂಘದ ಸದಸ್ಯರು ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಿದರು. ನೂತನ ಶೈಕ್ಷಣಿಕ ವರ್ಷಕ್ಕೆ 'ಮಹಾಜನ' ದ ಶುಭಾಶಯಗಳು...
Previous Page Next Page Home