MSCHS Nirchal: MAHAJANA

MSCHS Nirchal: MAHAJANA


ಉಪಜಿಲ್ಲಾ ಕಲೋತ್ಸವ: ಲಾಂಛನ ಬಿಡುಗಡೆ

Posted: 18 Sep 2017 12:26 AM PDT

"ಒಂದು ಧ್ಯೇಯ, ಲಾಂಛನದೊಂದಿಗೆ ವಿಶಾಲವಾದ ಚಪ್ಪರದಲ್ಲಿ ಉಪಜಿಲ್ಲಾ ಕಲೋತ್ಸವ ರಂಗೇರಲಿದೆ. ವಿದ್ಯಾರ್ಥಿಗಳ ಬಹುಮುಖ ಪ್ರತಿಭೆಯನ್ನು ಅನಾವರಣಗೊಳಿಸುವ ಈ ಕಲೋತ್ಸವಕ್ಕೆ ನಾವು ಸರ್ವರೀತಿಯಲ್ಲಿ ಸಜ್ಜುಗೊಳ್ಳಬೇಕಿದೆ. ಕಾಸರಗೋಡಿನ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುವ ಈ ಲಾಂಛನವು ಕಾರ್ಯಕ್ರಮವು ಯಶಸ್ವಿಯಾಗುವುದರ ಸಂಕೇತ'' ಎಂದು ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಅಕ್ಟೋಬರ್ 31ರಿಂದ ನವೆಂಬರ್ 4ರ ತನಕ ಜರಗಲಿರುವ 58ನೇ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಸ್.ನಾರಾಯಣ ಅಧ್ಯಕ್ಷತೆ ವಹಿಸಿದರು. ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕೈಲಾಸಮೂರ್ತಿ.ಕೆ, ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಭಟ್, ಕಾರ್ಯಕ್ರಮ ಸಮಿತಿಯ ಉಪಾಧ್ಯಕ್ಷ ಬಾಲಚಂದ್ರ, ಲಾಂಛನವನ್ನು ರೂಪಿಸಿದ ವೇಣುಗೋಪಾಲ ಆರೋಳಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಶಾಲಾ ಮುಖ್ಯೋಪಾಧ್ಯಾಯ ವೆಂಕಟರಾಜ. ಸಿ.ಎಚ್ ಸ್ವಾಗತಿಸಿದರು. ಶಿಕ್ಷಕ ಚಂದ್ರಶೇಖರ ರೈ ವಂದಿಸಿದರು. ಶಿಕ್ಷಕಿ ಶೈಲಜ.ಬಿ ಪ್ರಾರ್ಥಿಸಿದರು. ಕಾರ್ಯಕ್ರಮ ಸಮಿತಿ ಸಂಚಾಲಕ ಶಿವಪ್ರಕಾಶ್.ಎಂ.ಕೆ ಕಾರ್ಯಕ್ರಮ ನಿರೂಪಿಸಿದರು.

ഡയറ്റ് കാസര്‍ഗോഡ്

ഡയറ്റ് കാസര്‍ഗോഡ്


മൊഡ്യൂള്‍ നിര്‍മ്മാണ ശില്പശാല 15/09/2017

Posted: 16 Sep 2017 11:28 PM PDT





 
   ]«nI hÀ¤ hnZymÀ°nIÄ¡pÅ {]tXyI ImbnI£aXmIym¼v
  മൊഡ്യൂള്‍ നിര്‍മ്മാണ ശില്പശാല 15/09/2017  ImkdtKmUv UbänÂ
ആരംഭിച്ചു. ഡയറ്റ് പ്രിന്‍സിപ്പല്‍  ഡോ.കെ. എം. ഉണ്ണികൃഷ്ണ൯ ശില്പശാല ഉദ്ഘാടനം ചെയ്തു. ഡയറ്റ് ഫാക്കല്‍ട്ടി അംഗം ടി ആര്‍ ജനാര്‍ദ്ദനന്‍,ജില്ലാസ്പോ൪ട്സ് കൗണ്‍സില്‍ സെക്റട്ടറി  സുദീപ് ബോസ് എന്നിവര്‍ നേതൃത്വം നല്‍കി.
Previous Page Next Page Home