MSCHS Nirchal: MAHAJANA

MSCHS Nirchal: MAHAJANA


‘ಮಕ್ಕಳ ಧ್ವನಿ’ಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Posted: 17 Sep 2018 11:41 PM PDT

ಉಡುಪಿ, ಕಾಸರಗೋಡು ಜಿಲ್ಲೆಯ ಸಹಿತ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಆಶ್ರಯದಲ್ಲಿ ಸೆಪ್ಟೆಂಬರ್ 8 ಮತ್ತು 9 ರಂದು ಬೆಳ್ತಂಗಡಿಯ ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಜರಗಿದ 25ನೇ ವರ್ಷದ 'ಮಕ್ಕಳ ಧ್ವನಿ' ಕಾರ್ಯಕ್ರಮದಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳು ಪ್ರತಿಭಾ ಪ್ರದರ್ಶನವನ್ನು ನೀಡಿದರು. ಕಾರ್ಯಕ್ರಮದ ಅಂಗವಾಗಿ ಜರಗಿದ ಕಥಾಗೋಷ್ಠಿಯಲ್ಲಿ ಶಾಲಾ ವಿದ್ಯಾರ್ಥಿಗಳಾದ ಅಚಲ.ಪಿ, ಚಿನ್ಮಯಿ ಭಾರದ್ವಾಜ್, ಅನುಪ್ರಿಯ, ಆಶ.ಕೆ ಮತ್ತು ಕವಿಗೋಷ್ಠಿಯಲ್ಲಿ ವೈಷ್ಣವಿ ಕೆ.ಎಸ್. ಹಾಗೂ ವರಲಕ್ಷ್ಮಿ ಎನ್. ಭಾಗವಹಿಸಿ ಸಭಿಕರ ಮೆಚ್ಚುಗೆಗೆ ಪಾತ್ರರಾದರು.

bekal12211

Previous Page Next Page Home